Saturday, November 27, 2021

ದೆಹಲಿಯಲ್ಲಿ ಮಳೆ; ಪ್ರತಿಕೂಲ ಹವಾಮಾನದಿಂದ 14 ವಿಮಾನಗಳ ಪಥ ಬದಲು

Follow Us

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.
ಪ್ರತಿಕೂಲ ಹವಾಮಾನ ಹಾಗೂ ಮೋಡ ಕವಿದ ವಾತಾವರಣದಿಂದ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 14 ವಿಮಾನಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ.
ದೆಹಲಿಯಲ್ಲಿ ಇಂದು ಗರಿಷ್ಠ ತಾಪಮಾನ 27.3 ಡಿಗ್ರಿ ಸೆಲ್ಷಿಯಸ್ ದಾಖಲಾಗಿತ್ತು. ಕನಿಷ್ಟ 16.2 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ.
ದೆಹಲಿಯ ಲೋಧಿ ರಸ್ತೆಯಲ್ಲಿ ಗರಿಷ್ಟ 3.8 ಮಿಮೀ ಮಳೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!