Thursday, December 2, 2021

ಟ್ರಂಪ್ ಅಹಮ್ಮದಾಬಾದ್ ಭೇಟಿ ವೇಳೆ ಮಳೆ ಬರುವ ಸಾಧ್ಯತೆ ಇಲ್ಲ: ಹವಾಮಾನ ಇಲಾಖೆ ಭವಿಷ್ಯ

Follow Us

ಅಹಮದಾಬಾದ್:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಹಮದಾಬಾದ್  ಪ್ರವಾಸದ ಸಂದರ್ಭದಲ್ಲಿ ಮಳೆ ಬರುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಳ್ಳಿಹಾಕಿದೆ. ಅಹಮದಾಬಾದ್ ನ ಹವಾಮಾನ  ಇಲಾಖೆ ನಿರ್ದೇಶಕ ಜಯಂತ್ ಸರ್ಕಾರ್ ಈ ಸಂಬಂಧ ಮಾಹಿತಿ  ನೀಡಿದ್ದಾರೆ. ಮುಂದಿನ  ಐದು ದಿನಗಳಲ್ಲಿ ಮಳೆಯ ಸಾಧ್ಯತೆ ಇಲ್ಲ.  ಕನಿಷ್ಟ ತಾಪಮಾನದಲ್ಲಿ ಇಳಿಕೆಯಾಗಲಿದೆ.  ಫೆಬ್ರವರಿ 24ರಂದು ಕನಿಷ್ಟ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್  ಇರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಫೆಬ್ರವರಿ 24ರಂದು  ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿರುವ ನಮಸ್ತೆ ಟ್ರಂಪ್ ಕಾರ್ಯಕ್ರಮ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!