Monday, September 27, 2021

ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ

Follow Us

newsics.com

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಕೊನೆಗೊಂಡ ಹಿನ್ನೆಲೆಯಲ್ಲಿ ರಾಜ್ ಕುಂದ್ರಾನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ರಾಜ್ ಕುಂದ್ರಾನನ್ನು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ರಾಜ್ ಕುಂದ್ರಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.

ರಾಜ್ ಕುಂದ್ರಾಗೆ ಬೆಂಬಲ ಸೂಚಿಸಿದ ರಾಖೀ ಸಾವಂತ್

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!