Thursday, December 9, 2021

ರಜನಿಕಾಂತ್ ರಾಜಕೀಯ ಸಂದೇಶ

Follow Us

ಚೆನ್ನೈ:  ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದ ಬಗ್ಗೆ ಸುದೀರ್ಘ ಸಂದೇಶ ನೀಡಿದ್ದಾರೆ. ಬದಲಾವಣೆ ಜನರಲ್ಲಿ ಮೊದಲು ಮೂಡಿ ಬರಬೇಕು. ನಾನು ಮುಖ್ಯಮಂತ್ರಿ ಯಾಗುವ ಆಸೆ ಹೊಂದಿಲ್ಲ. ಜನರಿಗೆ ಒಳಿತಾಗಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ರಂಗ ಪ್ರವೇಶಿಸಬೇಕು. ನನ್ನ ಹೊಸ ಪಕ್ಷದಲ್ಲಿ ಶೇಕಡ 60 ರಿಂದ 70  ಸ್ಥಾನಗಳನ್ನು ಯುವಕರಿಗೆ ಮೀಸಲಿರಿಸುತ್ತೇನೆ ಎಂದು ಸಂವಾದ ಕಾರ್ಯಕ್ರಮದಲ್ಲಿ ರಜನಿಕಾಂತ್ ಘೋಷಿಸಿದ್ದಾರೆ. ಶೀಘ್ರದಲ್ಲಿಯೇ  ನನ್ನರಾಜಕೀಯ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ವಿದ್ಯಾವಂತರಿಗೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಪ್ರಸಕ್ತ ಇರುವ ರಾಜಕೀಯ ವ್ಯವಸ್ಥೆ ಸಂಪೂರ್ಣ ಬದಲಾಗಬೇಕಿದೆ ಎಂದು ರಜನಿಕಾಂತ್ ಪ್ರತಿಪಾದಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!