Saturday, November 26, 2022

ಆರೋಗ್ಯ ತಪಾಸಣೆ: ಅಮೆರಿಕಕ್ಕೆ ತೆರಳಿದ ರಜನಿಕಾಂತ್

Follow Us

newsics.com

ಚೆನ್ನೈ: ಖ್ಯಾತ ನಟ ರಜನಿಕಾಂತ್ ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ವಿಶೇಷ ವಿಮಾನದಲ್ಲಿ ಅವರು ಅಮೆರಿಕಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

ರಜನಿಕಾಂತ್ ಅವರು ಮೂತ್ರಪಿಂಡ ಚಿಕಿತ್ಸೆಗೆ ಒಳಗಾಗಿದ್ದರು. ಅಮೆರಿಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಜನಿಕಾಂತ್ ಅಮೆರಿಕಕ್ಕೆ ತೆರಳಿದ್ದಾರೆ. ಜುಲೈ 8ರಂದು ಅವರು ಭಾರತಕ್ಕೆ ಮರಳುವ ಸಾಧ್ಯತೆ ಇದೆ.

ರಜನಿಕಾಂತ್ ಆರೋಗ್ಯ ತಪಾಸಣೆ ಪೂರ್ಣಗೊಳಿಸಿ ಶೀಘ್ರ ಭಾರತಕ್ಕೆ ಹಿಂತಿರುಗಲಿ ಎಂದು ಅವರ ಲಕ್ಷಾಂತರ ಅಭಿಮಾನಿಗಳು ಹಾರೈಸಿದ್ದಾರೆ.

ವಿಜಯೇಂದ್ರ ನಂಜನಗೂಡು ದೇವಸ್ಥಾನ ಪ್ರವೇಶಿಸಿದ್ದ: ಜಿಲ್ಲಾಧಿಕಾರಿ ವರದಿ ಬಹಿರಂಗ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!