Wednesday, November 30, 2022

ಇಂದು ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅಶೋಕ್ ಗೆಹ್ಲೋತ್

Follow Us

newsics.com

ನವದೆಹಲಿ: ಶಾಸಕರ ಬಂಡಾಯದಿಂದಾಗಿ ಕಾಂಗ್ರೆಸ್ ವರಿಷ್ಟರ ಕೆಂಗಣ್ಣಿಗೆ ಗುರಿಯಾಗಿರುವ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ದೆಹಲಿಗೆ ಆಗಮಿಸಿದ್ದಾರೆ.

ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತುಕತೆ ನಡೆಸಲಿದ್ದಾರೆ. ನಡೆದ ಘಟನೆಗಳ ಕುರಿತು ಅವರು ಮಾಹಿತಿ ನೀಡಲಿದ್ದಾರೆ.

ಅಶೋಕ್ ಗೆಹ್ಲೋಟ್ ಅವರ ಮೂವರು ಬೆಂಬಲಿಗರ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ವೀಕ್ಷಕರು ಶಿಫಾರಸು ಮಾಡಿದ್ದಾರೆ.

ರಾಜಸ್ತಾನ ಮುಖ್ಯಮಂತ್ರಿ ಪದವಿ ತ್ಯಜಿಸಲು ಗೆಹ್ಲೋತ್ ನಿರಾಕರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...

48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆ

newsics.com ಮಾಸ್ಕೋ: ಸೈಬೀರಿಯಾದಲ್ಲಿ 48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆಯಾಗಿದೆ. ರಷ್ಯಾ, ಜರ್ಮನಿ ಹಾಗೂ ಫ್ರಾನ್ಸಿನ ವಿಜ್ಞಾನಿಗಳು ಜಂಟಿಯಾಗಿ ಅಧ್ಯಯನ ನಡೆಸಿ ರಷ್ಯಾದ ಶೀತಲ ಮರುಭೂಮಿಯಾಗಿರುವ ಸೈಬೀರಿಯಾದಲ್ಲಿ ಹಿಮದಡಿಯಲ್ಲಿ ಹೂತಿರುವ 24ಕ್ಕೂ ಹೆಚ್ಚು ವೈರಸ್‌ಗಳನ್ನು ಪತ್ತೆ...
- Advertisement -
error: Content is protected !!