Wednesday, July 6, 2022

ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಸ್ಪೀಕರ್‌ ವಿವೇಚನೆಗೆ ಬಿಟ್ಟ ಹೈಕೋರ್ಟ್

Follow Us

ಜೈಪುರ: ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿನ ವಿಚಾರದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ರಾಜಸ್ಥಾನದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟನ್ನ ಸ್ಪೀಕರ್‌ಗೆ ಹೈಕೋರ್ಟ್‌ ವರ್ಗಾಯಿಸಿದೆ.
ಟೀಮ್‌ ಪೈಲಟ್‌ ವಿಚಾರ ಸ್ಪೀಕರ್‌ ವಿವೇಚನೆಗೆ ಬಿಟ್ಟದ್ದು, ಅವರು ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್‌ ಹೇಳಿದೆ.
ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್‌ ಪೈಲಟ್‌ ಹಾಗೂ 18 ಅತೃಪ್ತ ಕಾಂಗ್ರೆಸ್ ಶಾಸಕರು, ತಮ್ಮ ಅನರ್ಹತೆ ನೋಟಿಸ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್‌ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಶಾಂತ್‌ ಗುಪ್ತಾ ಅವರ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!