Monday, November 29, 2021

‘ಮ್ಯಾನ್​ ವರ್ಸಸ್​ ವೈಲ್ಡ್’ನಲ್ಲಿ ರಜನಿ; ಮೋಷನ್​ ಪೋಸ್ಟರ್ ಬಿಡುಗಡೆ

Follow Us

ನವದೆಹಲಿ: ಡಿಸ್ಕವರಿ ಚಾನೆಲ್​ನಲ್ಲಿ ಪ್ರಸಾರವಾಗುವ ಪ್ರಸಿದ್ಧ ‘ಮ್ಯಾನ್​ ವರ್ಸಸ್​ ವೈಲ್ಡ್’ ಕಾರ್ಯಕ್ರಮದ​ಲ್ಲಿ ತಮಿಳಿನ ಸೂಪರ್​ ಸ್ಟಾರ್​ ರಜನಿಕಾಂತ್ ಪಾಲ್ಗೊಂಡಿರುವ ಚಿತ್ರೀಕರಣದ ಮೋಷನ್​ ಪೋಸ್ಟರ್​ ರಿಲೀಸ್​ ಆಗಿದೆ.
ಬೇರ್​ ಗ್ರಿಲ್ಸ್​ ತಮ್ಮ ಟ್ಟಿಟ್ಟರ್​ ಖಾತೆಯಲ್ಲಿ ರಜನಿ ಜತೆಗೆ ನಡೆಸಿದ ಚಿತ್ರೀಕರಣದ ಮೋಷನ್​ ಪೋಸ್ಟರ್​ ಅನ್ನು ಬಿಡುಗಡೆ ಮಾಡಿದ್ದಾರೆ. ಮೋಷನ್​ ಪೋಸ್ಟರ್​ ನಲ್ಲಿನ ರಜನಿ ನಗುವಿಗೆ ಅವರ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ರಜನಿಕಾಂತ್​ ಜತೆ ಕಳೆದ ಕ್ಷಣಗಳು ವಿಶೇಷವಾಗಿತ್ತು​. ಲೆಜೆಂಡ್​​ ಜತೆ ಕಳೆದ ಸಮಯ ಸಖತ್​ ಫನ್​ ಆಗಿತ್ತು. ಸದ್ಯದಲ್ಲೇ ಈ ಎಪಿಸೋಡ್​ ನಿಮ್ಮ ಮುಂದೆ ಬರಲಿದೆ​ ಎಂದು ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಕಳೆದ ಜನವರಿಯಲ್ಲಿ ಕರ್ನಾಟಕದ ಎಚ್.ಡಿ.ಕೋಟೆಯ ಬಂಡೀಪುರ ಅಭಯಾರಣ್ಯದಲ್ಲಿ ಚಿತ್ರೀಕರಣ ನಡೆದಿತ್ತು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!