Monday, October 2, 2023

ರಾಜ್ಯಸಭೆಯಲ್ಲಿ ‘ಒಬಿಸಿ ಪಟ್ಟಿಗೆ ಜಾತಿಗಳನ್ನು ಸೇರಿಸಲು ರಾಜ್ಯಕ್ಕೆ ಅಧಿಕಾರ ನೀಡುವ ಮಸೂದೆ’ ಅಂಗೀಕಾರ

Follow Us

newsics.com
ನವದೆಹಲಿ: ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.
ನಿನ್ನೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಇಂದು ರಾಜ್ಯಸಭಾ ಸದನದಲ್ಲಿ 187 ಮತಗಳ ಬೆಂಬಲದೊಂದಿಗೆ ಅಂಗೀಕಾರವಾಗಿದೆ.
ಈ ಮೂಲಕ ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾಗಿದೆ.

 

ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಗಾಯತ್ರಿ ಮಂತ್ರ ಪಠಿಸಿದ ರೋಗಿ : ಯಶಸ್ವಿಯಾಯ್ತು ಸರ್ಜರಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!