Thursday, December 2, 2021

ರಾಮಾಯಣ ಧಾರಾವಾಹಿಗೆ ವಿಶ್ವ ದಾಖಲೆ ವೀಕ್ಷಕರು

Follow Us

ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ರಾಮಾಯಣ ಧಾರವಾಹಿ ವೀಕ್ಷಕರ ಸಂಖ್ಯೆಯಲ್ಲಿ ವಿಶ್ವ ದಾಖಲೆ ಬರೆದಿದೆ. ಏಪ್ರಿಲ್ 16ರಂದು ಪ್ರಸಾರವಾದ ಧಾರಾವಾಹಿಯನ್ನು 7.7 ಕೋಟಿ ಮಂದಿ ವಿಶ್ವದಲ್ಲಿ ವೀಕ್ಷಿಸಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ದಾಖಲೆಯಾಗಿದೆ. ದೂರದರ್ಶನ ರಾಮಾಯಣ ಧಾರವಾಹಿಯನ್ನು ಇದೀಗ ಮರು ಪ್ರಸಾರ ಮಾಡುತ್ತಿದೆ.  1987 ಜನವರಿ 25ರಿಂದ 1988 ಜುಲೈ 31ರ ವರೆಗೆ ಮೊದಲ ಬಾರಿ ಈ ಧಾರಾವಾಹಿ ಪ್ರಸಾರವಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!