newsics.com
ಲಕ್ನೋ: ಉತ್ತರಪ್ರದೇಶದ ಲಲಿತ್ ಪುರ ಎಂಬಲ್ಲಿ 17ರ ಹರೆಯದ ಅಪ್ರಾಪ್ತೆಯೊಬ್ಬಳು ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಾಳೆ.
ತಂದೆ ಮತ್ತು ಇತರ 27 ಮಂದಿ ಹಲವು ವರ್ಷಗಳಿಂದ ನನ್ನ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.
ಎಸ್ ಪಿ ಮತ್ತು ಬಿಎಸ್ ಪಿ ಪಕ್ಷದ ನಾಯಕರು ಕೂಡ ಇದರಲ್ಲಿ ಸೇರಿದ್ದಾರೆ. ಆರೋಪಕ್ಕೆ ಗುರಿಯಾಗಿರುವ ರಾಜಕೀಯ ವ್ಯಕ್ತಿಗಳು ಎಸ್ ಪಿ ಮತ್ತು ಬಿ ಎಸ್ ಪಿ ಪಕ್ಷಗಳ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸ್ಥಳೀಯ ಹಕ್ಕಿಗಳ ಸಂಖ್ಯೆ ಹೆಚ್ಚಳ , ವಲಸೆ ಹಕ್ಕಿ ಕಣ್ಮರೆ