Wednesday, October 5, 2022

ಬಾಲಕಿಯರನ್ನು ಒತ್ತೆಯಲ್ಲಿರಿಸಿ ಅತ್ಯಾಚಾರ: ನಾಲ್ಕು ಆರೋಪಿಗಳ ಬಂಧನ

Follow Us

Newsics.com

ಪುದುಚೇರಿ: ಬಾಲಕಿಯರನ್ನು ಒತ್ತೆಸೆರೆಯಲ್ಲಿರಿಸಿ ಅತ್ಯಾಚಾರ ಎಸಗಿದ ಘಟನೆ ಪುದುಚೇರಿಯಲ್ಲಿ ಸಂಭವಿಸಿದೆ. 4 ಆರೋಪಿಗಳ ವಿರುದ್ದ ಪೋಕ್ಸೊದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಅವರನ್ನು ಒತ್ತೆಸೆರೆಯಲ್ಲಿರಿಸಿ ಈ ನೀಚ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.  ಈ ಘಟನೆಗೆ ಪುದುಚೇರಿಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಆರೋಪಿಗಳು ಪುದುಚೇರಿಯಿಂದ ಪಲಾಯನ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಿಗೆ ಪೊಲೀಸ್ ತಂಡ ತೆರಳಿದೆ.

ಆಗಸ್ಟ್’ನಲ್ಲೇ ರಾಜ್ಯದ ಶೇ.45ರಷ್ಟು ಮಂದಿಗೆ ಸೋಂಕು!

ಮುಂಬೈ ಪೊಲೀಸರಿಂದ ರಿಪಬ್ಲಿಕ್ ಸುದ್ದಿ ವಾಹಿನಿಯ ಘನ್ ಶ್ಯಾಮ್ ವಿಚಾರಣೆ

ಮಾದಕ ದ್ರವ್ಯ ಜಾಲ ನಂಟು: ನಟ ಅರ್ಜುನ್ ರಾಂಪಾಲ್ ಇಂದು ವಿಚಾರಣೆ

ಆರ್ ಆರ್ ನಗರ, ಶಿರಾ ಉಪ ಚುನಾವಣೆ: ಮತ ಎಣಿಕೆ ಆರಂಭ

ಬಿಹಾರ ವಿಧಾನಸಭಾ ಚುನಾವಣೆ: ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಗಡಿಬಿಡಿ; ಪೋಷಕರ ಸಿಡಿಮಿಡಿ

ನ.17ರಿಂದ ಕಾಲೇಜು ತರಗತಿ ಆರಂಭ; ಸರ್ಕಾರದಿಂದ ಎಸ್ಓಪಿ ಪ್ರಕಟ

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಬಳಸಿ ಬಿಸಾಡುವ ಕಪ್’ಗಳಲ್ಲಿ ಟೀ, ಕಾಫಿ ಕುಡಿವ ಮುನ್ನ ಯೋಚಿಸಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!