Saturday, March 6, 2021

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

Newsics.com

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಚಲಿಸುತ್ತಿರುವ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದೆ.

ಕುಲಾತ್ ಗ್ರಾಮದ  ಮಹಿಳೆ ಈ ಕುರಿತು ದೂರು  ನೀಡಿದ್ದಾರೆ.  ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.  ಬಂಧಿತರನ್ನು ರಾಂಬಾಬು ಗುರ್ಜರ್ ಮತ್ತು ಆತನ ಕಾರು  ಚಾಲಕ ಎಂದು ಗುರುತಿಸಲಾಗಿದೆ.

ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಬಹೋದಾಪುರದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ದಾರಿ ಮಧ್ಯೆ  ಕಾರ್  ನಲ್ಲಿ  ರಾಂಬಾಬು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

 

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ ಒಂದೇ ಶಾಲೆಯ 10 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು: ನಗರದಲ್ಲಿ ಕೊರೋನಾ ಮತ್ತೆ ಅಬ್ಬರಿಸುತ್ತಿದೆ. ಕೆ. ಆರ್ .ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಾರಾಯಣಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ 10 ಮಂದಿ ಕೊರೋನಾ ಸೋಂಕಿಗೆ...

ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ

newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ‌ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ ಸಾಹಿತ್ಯ ಲೋಕದಲ್ಲಿ 'ಎನ್ನೆಸ್ಸೆಲ್,' ಎಂದೇ ಮನೆಮಾತಾಗಿದ್ದ...

ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ

newsics.com ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು. ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
- Advertisement -
error: Content is protected !!