Wednesday, November 30, 2022

ಅಪ್ರಾಪ್ತೆ ಮೇಲೆ ಅತ್ಯಾಚಾರ, ಮಾರಾಟ: ಮೂವರ ಬಂಧನ

Follow Us

newsics.com

ಪಾಟ್ನಾ: ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಬಳಿಕ ಬಾಲಕಿಯನ್ನು ಮಾರಾಟ ಕೂಡ  ಮಾಡಲಾಗಿದೆ. ಇದೀಗ  ಪ್ರಕರಣಕ್ಕೆ ಸಂಬಂಧಿಸಿದಂತೆ  ಮಹಿಳೆ ಸೇರಿದಂತೆ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ.

50,000 ರೂಪಾಯಿಗೆ ಬಾಲಕಿಯನ್ನು ಮಾರಾಟ ಮಾಡಲಾಗಿತ್ತು ಎಂದು ವರದಿಯಾಗಿದೆ.ಮಾರಾಟದ ಮೊದಲು ಕಾನೂನು ರಕ್ಷಿಸಬೇಕಾದ  ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ

ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಇದೀಗ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಸೋನಿ ದೇವಿ, ಅರ್ಜುನ್ ಯಾದವ್ ಮತ್ತು ಸಜನ್ ಕುಮಾರ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!