Monday, August 8, 2022

ICUನಲ್ಲಿದ್ದ ರೋಗಿ ಮೇಲೆ ಇಲಿ ದಾಳಿ!

Follow Us

newsics.com
ರಾಜಸ್ಥಾನ: ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ಶ್ವವಾಯು ಪೀಡಿತ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ ಇಲಿ, ಆಕೆಯ ಬಲಗಣ್ಣಿನ ರೆಪ್ಪೆಗಳು ಕಚ್ಚಿ ಕೂದಲುಗಳನ್ನು ತಿಂದಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿರುವ ಮಹಾರಾವ್ ಭೀಮ್ ಸಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.
ಮಹಿಳೆಯನ್ನು ರೂಪವತಿ(28) ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ನ್ಯೂರೋ ಸ್ಟ್ರೋಕ್ ವಿಭಾಗದಲ್ಲಿ 46 ದಿನಗಳಿಂದ ಈಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ದೇಹದ ಯಾವುದೇ ಅಂಗದಲ್ಲಿ ಚಲನೆಯಿರಲಿಲ್ಲ. ಮೇ 16 ರಂದು ಮದ್ಯಾಹ್ನದ ಸುಮಾರಿಗೆ ನಡೆದ ಈ ಘಟನೆಯನ್ನು ಆಕೆಯ ಪತಿ ವೈದ್ಯರ ಗಮನಕ್ಕೆ ತಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕುಟುಂಬಸ್ಥರು ಇಲಿ ದಾಳಿ ಮಾಡಿರುವುದನ್ನು ನಾವು ನೋಡಿದ್ದೇವೆ, ಅದರಿಂದಲೇ ಹೀಗೆ ಆಗಿದೆ ಎಂದು ಆರೋಪಿಸಿದ್ದಾರೆ. ವೈದ್ಯರು ಈ ಘಟನೆ ನಡೆದಿರುವುದನ್ನು ತಳ್ಳಿ ಹಾಕಿದ್ದಾರೆ.

ಭಾರೀ ಮಳೆ: ಬೆಂಗಳೂರಲ್ಲಿ ಇಬ್ಬರ ಸಾವು

ಪುಟ್ಟ ಮಕ್ಕಳಿಗೆ 118 ಲೀಟರ್ ಎದೆಹಾಲು‌ ನೀಡಿದ ಮಹಿಳೆ

ಕಾನ್ ಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಮಾಮೆ ಖಾನ್

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!