ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದಿನ ಜುಬ್ಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೇವ್ ಪಾರ್ಟಿಯೊಂದನ್ನು ಪೊಲೀಸರು ಬೇಧಿಸಿದ್ದಾರೆ. ಈ ಸಂಬಂಧ ಅಗ್ರೋ ಸಂಸ್ಥೆಯ ನಿರ್ದೇಶಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಯೊಂದು ಯುವತಿಯರಿಗೆ ಹಣ ನೀಡಿ ಅಶ್ಲೀಲ ನೃತ್ಯ ಮಾಡುವಂತೆ ಒತ್ತಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ರೇವ್ ಪಾರ್ಟಿ ಆಯೋಜಿಸಿದ್ದ ಪಬ್ ನ ಅನುಮತಿ ರದ್ದುಪಡಿಸುವಂತೆ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ