Monday, March 1, 2021

ಮಾರ್ಚ್ 9ರ ತನಕ ರವಿ ಪೂಜಾರಿ ಮುಂಬೈ ಪೊಲೀಸ್ ವಶಕ್ಕೆ

newsics.com

ಮುಂಬೈ: ಭೂಗತ ಪಾತಕಿ ರವಿ ಪೂಜಾರಿಯನ್ನು ಮಾರ್ಚ್ 9ರ ತನಕ ಸ್ಥಳೀಯ ನ್ಯಾಯಾಲಯ ಮುಂಬೈ ಪೊಲೀಸರ ವಶಕ್ಕೆ ಒಪ್ಪಿಸಿದೆ. ಬೆಂಗಳೂರಿನಿಂದ ಕರೆ ತರಲಾದ ರವಿ ಪೂಜಾರಿಯನ್ನು ಬಳಿಕ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.

2016ರಲ್ಲಿ ಮುಂಬೈಯಲ್ಲಿ ನಡೆದ ಘಜಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಪೂಜಾರಿ ವಿಚಾರಣೆ ನಡೆಯಲಿದೆ. ಮುಂಬೈ ಮಹಾನಗರದಲ್ಲಿ ನಡೆದ 49 ಕ್ರಿಮಿನಲ್ ಪ್ರಕರಣಗಳಲ್ಲಿ ರವಿ ಪೂಜಾರಿ ಆರೋಪಿಯಾಗಿದ್ದಾನೆ

2020 ಫೆಬ್ರವರಿ 22 ರಂದು ರವಿ ಪೂಜಾರಿಯನ್ನು ಸೆನಗಲ್ ನಿಂದ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

newsics.com ರಾಂಚಿ:  ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು  ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ. ರಾಯಗಢ...

ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು

newsics.com ಗುವಾಹಟಿ:  ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.  ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ  ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...

ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ

newsics.com ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
- Advertisement -
error: Content is protected !!