Thursday, December 2, 2021

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆ: ಸಚಿವ ರವಿಶಂಕರ್ ಪ್ರಸಾದ್ ಸಮರ್ಥನೆ

Follow Us

ನವದೆಹಲಿ:  ದೆಹಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್  ನ್ಯಾಯಮೂರ್ತಿ  ಮುರಳೀಧರ್ ಅವರನ್ನು ವರ್ಗಾವಣೆ ಮಾಡಿರುವ ಕ್ರಮ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ನ್ಯಾಯಮೂರ್ತಿ ಮುರಳೀಧರ ಅವರ ವರ್ಗಾವಣೆಯನ್ನು ಕೇಂದ್ರ ಕಾನೂನು ಸಚಿವ ರವಿಶೆಂಕರ್ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್  ಮುಖ್ಯ ನ್ಯಾಯಮೂರ್ತಿ ಅಧ್ಯಕ್ಷರಾಗಿರುವ ಕೊಲಿಜಿಯಂ ಈ ವರ್ಗಾವಣೆ ನಿರ್ಧಾರ ತೆಗೆದುಕೊಂಡಿದೆ. ಇದು ಬಹಳ ಹಿಂದಿನ ತೀರ್ಮಾನ. ಇದಕ್ಕೂ ದೆಹಲಿ ಘಟನೆಗೂ ಸಂಬಂಧವಿಲ್ಲ ಎಂದು ರವಿಶೆಂಕರ್ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!