Tuesday, July 5, 2022

30,307 ಕೋಟಿ ರೂ.ಗಳನ್ನು ಸರ್ಕಾರಕ್ಕೆ ಡಿವಿಡೆಂಡ್ ಆಗಿ ನೀಡಲು RBI ಅನುಮೋದನೆ

Follow Us

newsics.com

2021-22 ರ ಆರ್ಥಿಕ ವರ್ಷಕ್ಕೆ 30,307 ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಡಿವಿಡೆಂಡ್ ಆಗಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದೆ.ಕಳೆದ ವರ್ಷದ ಪಾವತಿಗಿಂತ ಬಹಳ ಕಡಿಮೆಯಾಗಿದೆ.

ರಿಸರ್ವ್ ಬ್ಯಾಂಕ್ ನಿಂದ ಬರುವ ಲಾಭಾಂಶವು ಸರ್ಕಾರದ ಮುಖ್ಯ ಆದಾಯದ ಮೂಲಗಳಲ್ಲಿ ಒಂದಾಗಿದೆ.

ಡಿವಿಡೆಂಡ್ ಇತ್ಯಾದಿಗಳಿಗೆ ಸಂಬಂಧಿಸಿದ ಎಲ್ಲ ವಿವರಗಳೊಂದಿಗೆ ಆರ್ ಬಿಐ ತನ್ನ ವಾರ್ಷಿಕ ವರದಿಯನ್ನು ತಿಂಗಳಾಂತ್ಯದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಈರುಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: ಕಂಗಾಲಾದ ರೈತರು

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!