Monday, November 29, 2021

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Follow Us

newsics.com

ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವರು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. 3 ಮಂದಿ ಸಾವನ್ನಪ್ಪಿದ್ದು, ಹಲವಾರು ನಾಪತ್ತೆಯಾಗಿದ್ದಾರೆ.

ಭಾರತ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಈ ಐದು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದೆ.

ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೊಬೈಲ್ ವಿಚಾರಕ್ಕೆ ಗಲಾಟೆ: ಪತಿಯ ತುಟಿ ಕತ್ತರಿಸಿದ ಪತ್ನಿ

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!