newsics.com
ನವದೆಹಲಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ (ಸೆ.17) ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಅಧಿವೇಶನಕ್ಕೂ ಮುನ್ನ ದೇಹದ ಸಂಪೂರ್ಣ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಅಮಿತ್ ಶಾ ಅವರು ಉಸಿರಾಟದ ಸಮಸ್ಯೆಯಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದ 55 ವರ್ಷದ ಅಮಿತ್ ಶಾ ಅವರು ಚಿಕಿತ್ಸೆ ನಂತರ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಧಾನಿಗೆ ಬಿಎಸ್’ವೈ ಶುಭಾಶಯ; ಕನ್ನಡದಲ್ಲೇ ಧನ್ಯವಾದ ಎಂದ ಮೋದಿ!