Monday, October 3, 2022

ನ.16ರಿಂದ ಮಹಾರಾಷ್ಟ್ರ ಧಾರ್ಮಿಕ ಕೇಂದ್ರಗಳು ಓಪನ್

Follow Us

NEWSICS.COM

ಮುಂಬೈ; ಕೋರೋನಾ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಮಹಾರಾಷ್ಟ್ರ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ನವೆಂಬರ್‌ 16ರಿಂದ ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಮಾಸ್ಕ್ , ಸ್ಯಾನಿಟೈಸರ್, ಸಾಮಾಜಿಕ ಅಂತರ ಸೇರಿದಂತೆ ಕೊರೋನಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ.
ಅತಿ ಹೆಚ್ಚು ಸೋಂಕಿನ ಪ್ರಕರಣಗಳನ್ನು ಮಹಾರಾಷ್ಟ್ರ ದಾಖಲಿಸಿದೆ. ಈ ವರೆಗೆ ಸೋಂಕಿಗೆ ಒಟ್ಟು 45,809 ಮಂದಿ ಬಲಿಯಾಗಿದ್ದು, 85,045 ಸಕ್ರಿಯ ಪ್ರಕರಣಗಳಿವೆ ಎನ್ನಲಾಗಿದೆ.

ತಂದೆಯಿಂದಲೇ ಆರು ವರ್ಷದ ಮಗಳ‌ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!