Saturday, November 27, 2021

ನಿಜಾಮುದ್ದೀನ್ ಧಾರ್ಮಿಕ ಸಭೆ:ಕೊರೋನಾದಿಂದ ಸತ್ತವರ ಸಂಖ್ಯೆ 19ಕ್ಕೆ ಏರಿಕೆ

Follow Us

ನವದೆಹಲಿ:  ದೆಹಲಿ ಸಮೀಪದ ನಿಜಾಮುದ್ದೀನ್ ಬಳಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿದೆ. ಇಂದು ತೆಲಂಗಾಣದಲ್ಲಿ ಮತ್ತೆ ಮೂವರು ಸಾವನ್ನಪ್ಪಿದ್ದು, ಇದರೊಂದಿಗೆ ಸತ್ತವರ ಸಂಖ್ಯೆ 19ಕ್ಕೆ ಏರಿದೆ. ಮುಂಬೈನ ಧಾರಾವಿಯಲ್ಲಿ ಸಾವನ್ನಪ್ಪಿದ್ದ ವ್ಯಕ್ತಿ ಕೂಡ ಈ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಇದೇ ವೇಳೆ ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡ ಇತರ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!