ಕೊರೋನಾ ಸೋಂಕು: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ

newsics.com ಹೈದರಾಬಾದ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್(73) ಭಾನುವಾರ ನಿಧನರಾದರು. ಹೈದರಾಬಾದ್‌ನ ಗಚ್ಚಿಬೌಲಿ ಎಐಜಿ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಶಿವಶಂಕರ್ ಅವರ ಶ್ವಾಸಕೋಶದಲ್ಲಿ ಸಂಪೂರ್ಣ ಸೋಂಕು ವ್ಯಾಪಿಸಿದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಶಿವಶಂಕರ್ ಮಾಸ್ಟರ್ ತೆಲುಗು ಮತ್ತು ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 800 ಚಿತ್ರಗಳ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದರು. ಮಗಧೀರ ಚಿತ್ರದ ಧೀರ.. ಧೀರ.. ಹಾಡಿನ ನೃತ್ಯ ಸಂಯೋಜನೆಗೆ … Continue reading ಕೊರೋನಾ ಸೋಂಕು: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ