Monday, May 17, 2021

ಖ್ಯಾತ ತಮಿಳು ನಟ ವಿವೇಕ್’ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

newsics.com

ಚೆನ್ನೈ: ಖ್ಯಾತ ತಮಿಳು ನಟ ವಿವೇಕ್ ಅವರಿಗೆ ತೀವ್ರ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ವಿವೇಕ್ ಪ್ರಸ್ತುತ ತೀವ್ರ ನಿಗಾ ಘಟಕ (ಐಸಿಯು) ದಲ್ಲಿದ್ದಾರೆ. ಹೃದ್ರೋಗ ತಜ್ಞರ ತಂಡವು ಅವರನ್ನು ನಿರಂತರವಾಗಿ ನಿಗಾ ವಹಿಸಿದೆ.
ಗುರುವಾರ(ಏ.15)ವಷ್ಟೇ ವಿವೇಕ್ ಅವರು ಕೊರೋನಾ ಲಸಿಕೆ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!