Monday, November 29, 2021

ಏ.5ರ ರಾತ್ರಿ 9ಕ್ಕೆ ಮನೆಯ ದೀಪ ಮಾತ್ರ ಆರಿಸಲು ಮನವಿ

Follow Us

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕರೆಯಂತೆ ಏಪ್ರಿಲ್ 5ರಂದು ಭಾನುವಾರ ರಾತ್ರಿ 9 ಗಂಟೆಯಿಂದ 9: 09ರ ನಡುವೆ ಕೇವಲ ಮನೆಯ ದೀಪಗಳನ್ನು ಆರಿಸುವಂತೆ ಕೇಂದ್ರ ಇಂಧನ ಸಚಿವಾಲಯ ಮನವಿ ಮಾಡಿದೆ.
ಬೀದಿ ದೀಪಗಳು, ಕಂಪ್ಯೂಟರ್, ಟಿವಿ, ಫ್ಯಾನ್, ರೆಫ್ರಿಜಿರೇಟರ್, ಮನೆಯಲ್ಲಿನ ಎಸಿಗಳನ್ನು ಆರಿಸಬಾರದೆಂದು ಇಂಧನ ಸಚಿವಾಲಯ ಕೋರಿದೆ.
ಮನೆಗಳಲ್ಲಿನ ದೀಪಗಳನ್ನು ಮಾತ್ರ ಆರಿಸುವಂತೆ ಕರೆನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೀದಿ ದೀಪಗಳನ್ನು ಆರಿಸದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ.
ಆಸ್ಪತ್ರೆಗಳು ಮತ್ತು ಸಾರ್ವಜನಿಕ ಉಪಯೋಗದಂತಹ ಇನ್ನಿತರ ಅತ್ಯಾವಶ್ಯಕ ಸೇವೆಗಳು, ಮುನ್ಸಿಪಲ್ ಸೇವೆಗಳು, ಕಚೇರಿಗಳು, ಪೊಲೀಸ್ ಠಾಣೆಗಳು, ಉತ್ಪಾದನಾ ಸೌಲಭ್ಯಗಳು ಮತ್ತಿತರ ಕಡೆಗಳಲ್ಲಿ ದೀಪಗಳನ್ನು ಆರಿಸದಂತೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!