newsics.com
ದೆಹಲಿ: ದೇಶದಲ್ಲಿ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂ.ಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ.
ನಿನ್ನೆ ದೇಶದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಆಗಿದ್ದು, 47,750 ರೂ. ಆಗಿದೆ. ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು 500 ರೂ. ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 62,100 ರೂ. ಇದ್ದು, ಇಂದು 61,600 ರೂ. ಆಗಿದೆ.
ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ