Thursday, May 26, 2022

ಸುಶಾಂತ್ ಸಿಂಗ್ ಹುಟ್ಟುಹಬ್ಬ: ವರ್ಕೌಟ್ ವಿಡಿಯೋ ಹಂಚಿಕೊಂಡ ರಿಯಾ ಚಕ್ರವರ್ತಿ

Follow Us

newsics.com

ಮುಂಬೈ: ಸುಶಾಂತ್ ಸಿಂಗ್ ಹುಟ್ಟುಹಬ್ಬದ ದಿನ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅಲ್ಲದೆ, ‘ಮಿಸ್ ಯೂ’ ಎಂದಿದ್ದಾರೆ.

ಸುಶಾಂತ್ ಸಿಂಗ್ ಜತೆ ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಸೆರೆಹಿಡಿದ ವಿಡಿಯೋವನ್ನು ಹುಟ್ಟುಹಬ್ಬದ ದಿನ ರಿಯಾ ಹಂಚಿಕೊಂಡಿದ್ದಾರೆ. ಇದಕ್ಕೆ ‘ಮಿಸ್ ಯೂ ಸೋ ಮಚ್’ ಎನ್ನುವ ಕ್ಯಾಪ್ಟನ್ ನೀಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ.

https://www.instagram.com/reel/CY_A25kp1xQ/?utm_source=ig_web_copy_link

ಯುಎಸ್ ರಾಕ್ ಸ್ಟಾರ್ ಮೀಟ್ ಲೋಫ್ ನಿಧನ

ಮತ್ತಷ್ಟು ಸುದ್ದಿಗಳು

Latest News

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...

ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ

newsics.com ಚಿಕ್ಕಮಗಳೂರು: ಮಗನ ಪಬ್ ಜಿ ಆಟಕ್ಕೆ, ತಾಯಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಗಿರಿಶ್ರೇಣಿಯ ಅಗಲಖಾನ್ ಎಸ್ಟೇಟ್ ನಲ್ಲಿ ನಡೆದಿದೆ. ಇಮ್ತಿಯಾಜ್ ಮತ್ತು ಮೈಮುನ್ನಾ ದಂಪತಿ ಕುಟುಂಬ ಎರಡು ವರ್ಷದಿಂದ ಎಸ್ಟೇಟ್ ನ ಕೂಲಿ ಲೈನ್...
- Advertisement -
error: Content is protected !!