Wednesday, October 5, 2022

ರಸ್ತೆ ಅಪಘಾತ; ಸ್ಥಳದಲ್ಲೇ 7 ಜನ ಸಾವು, ನಾಲ್ವರಿಗೆ ಗಾಯ

Follow Us

newsics.com
ಸಂಗಾರೆಡ್ಡಿ(ತೆಲಂಗಾಣ): ಅಪರಿಚಿತ ವಾಹನವೊಂದು ಬೊಲೆರೋ ವಾಹನಕ್ಕೆ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ (ನ.10) ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಮುತ್ತಂಗಿ ಔಟರ್​ ರಿಂಗ್​ ರೋಡ್​ ಬಳಿ ಸಂಭವಿಸಿದೆ.
ಅಪರಿಚಿತ ವಾಹನ ಬೊಲೆರೋ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮಗುಚಿ ಬಿದ್ದು, ಕಾರಿನಲ್ಲಿದ್ದ ಜಾರ್ಖಂಡ್​ನ 7 ಜನ ಸಾವನ್ನಪ್ಪಿದ್ದಾರೆ. ಹೈದರಾಬಾದ್​ನಿಂದ 10 ಜನರು ಜಾರ್ಖಂಡ್​ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪರಿಚಿತ ವಾಹನದ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯರನ್ನು ಒತ್ತೆಯಲ್ಲಿರಿಸಿ ಅತ್ಯಾಚಾರ: ನಾಲ್ಕು ಆರೋಪಿಗಳ ಬಂಧನ

ಮುಂಬೈ ಪೊಲೀಸರಿಂದ ರಿಪಬ್ಲಿಕ್ ಸುದ್ದಿ ವಾಹಿನಿಯ ಘನ್ ಶ್ಯಾಮ್ ವಿಚಾರಣೆ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಕೊರೋನಾ ಲಾಕ್’ಡೌನ್; ಹೃದಯಾಘಾತದ ಸಾವು ಶೇ.4 ರಷ್ಟು ಹೆಚ್ಚಳ

ಶತಮಾನಗಳ ಹಿಂದಿನ ಸೈನಿಕನ ಸಂದೇಶ ಪತ್ರ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!