Wednesday, May 31, 2023

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

Follow Us

newsics.com
ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರಪ್ರದೇಶದ ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ ರಸ್ತೆಯಲ್ಲಿ ಭಾನುವಾರ ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ.

ಪ್ರಯಾಣಿಕರು ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

ಮತ್ತಷ್ಟು ಸುದ್ದಿಗಳು

vertical

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...

ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
- Advertisement -
error: Content is protected !!