Saturday, October 16, 2021

ಕೊರೋನಾ ವೈರಸ್ ದಾಳಿ ಬಗ್ಗೆ ಸುಳ್ಳು ಸುದ್ದಿ: ಕೇರಳದಲ್ಲಿ ಇಬ್ಬರ ಬಂಧನ

Follow Us

ತ್ರಿಶ್ಯೂರು:  ಮಾರಕ ಕೊರೋನಾ ವೈರಸ್ ದಾಳಿ ಕುರಿತಂತೆ ಆಧಾರ ರಹಿತ ಸುದ್ದಿ ಹಬ್ಬಿಸಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ತ್ರಿಶ್ಯೂರ್ ನಲ್ಲಿ ಈ ಘಟನೆ ಸಂಭವಿಸಿದೆ. ಬಂಧಿತರನ್ನು  ಬಿಪೇಶ್ ಮತ್ತು  ಪ್ರದೋಷ್ ಎಂದು ಗುರುತಿಸಲಾಗಿದೆ. ರೋಗ ಪೀಡಿತರ ಯಾವುದೇ ವೈಯಕ್ತಿಕ ಮಾಹಿತಿ ಬಹಿರಂಗಪಡಿಸದಂತೆ ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!