Tuesday, November 24, 2020

ಎಸ್ ಬಿ ಐ ನಿವ್ವಳ ಲಾಭ 5583 ಕೋಟಿ ರೂಪಾಯಿ: ಶೇಕಡ 41.18 ಹೆಚ್ಚಳ

ಮುಂಬೈ:  ಡಿಸೆಂಬರ್ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ ಅವಧಿಯಲ್ಲಿ ಬ್ಯಾಂಕ್ 5583 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇದು ಕಳೆದ ವರ್ಷಕ್ಕೆ ಇದೇ ಅವಧಿಗೆ ಹೋಲಿಸಿದರೆ ಶೇಕಡ 41. 18ರಷ್ಟು ಹೆಚ್ಚಳವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಅತಿಥಿ ಉಪನ್ಯಾಸಕರ ಸೇವೆ ಒಂದು ವರ್ಷ ಮುಂದುವರಿಕೆ

newsics.com ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಒಂದು ವರ್ಷದ ಮಟ್ಟಿಗೆ ಮುಂದುವರಿಸಿರುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಈ ನಿರ್ಧಾರದಿಂದ...

ಜೈಲಿನಲ್ಲೇ ಎನ್‌ಐಎ ಅಧಿಕಾರಿಗಳಿಂದ ಸಂಪತ್ ರಾಜ್ ವಿಚಾರಣೆ

newsics.com ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಮೇಯರ್...

ಅಪರಿಚಿತರ ಗುಂಡಿಗೆ ಎಂಎನ್‌ಎಸ್ ನಾಯಕ ಬಲಿ

newsics.com ಮುಂಬೈ: ಮಹಾರಾಷ್ಟ್ರ ನವನಿರ್ಮಣ್ ಸೇನಾ (ಎಂಎನ್‌ಎಸ್) ನಾಯಕ ಜಮೀಲ್ ಶೇಖ್ (49) ಎಂಬುವರನ್ನು ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.ಸೋಮವಾರ ಸಂಜೆ ಥಾಣೆಯಲ್ಲಿ ಹತ್ಯೆ ಮಾಡಲಾಗಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು...
- Advertisement -
error: Content is protected !!