Monday, April 12, 2021

ಶಬರಿಮಲೆಯಲ್ಲಿ ಇಂದು ಅಯ್ಯಪ್ಪನ ದರ್ಶನ

ಶಬರಿಮಲೆ: ಕೇರಳದ ಪ್ರಸಿದ್ದ ದೇವಸ್ಥಾನ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಬಾಗಿಲನ್ನು ಇಂದು ಸಂಜೆ ತೆರೆಯಲಾಗುವುದು. ಸಂಜೆ ಐದು ಗಂಟೆಗೆ ದೇವಸ್ಥಾನದ ಮುಖ್ಯ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಸ್ಥಾನದ ಬಾಗಿಲು ತೆರೆಯಲಾಗುವುದು. ಕೊರೋನಾ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೇ 19 ತನಕ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಅಂದು ರಾತ್ರಿ ಪೂಜೆಯ ಬಳಿಕ ಬಾಗಿಲು ಮುಚ್ಚಲಾಗುವುದು. ಸಾಮಾನ್ಯವಾಗಿ ಪ್ರತಿವರ್ಷ ಸಾವಿರಾರು ಅಯ್ಯಪ್ಪ ಭಕ್ತರು ಈ  ಅವಧಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!