Saturday, October 16, 2021

ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಸಚಿನ್, ಕಪಿಲ್ ಗೆ ಆಮಂತ್ರಣ ಸಾಧ್ಯತೆ

Follow Us

ಅಹಮ್ಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿಷ್ಟಿತ ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗುತ್ತಿದೆ. ಅಮೆರಿಕದ ಭದ್ರತಾ ಅಧಿಕಾರಿಗಳು ವಿಶೇಷ ವಿಮಾನದಲ್ಲಿ ಅಹಮ್ಮದಾಬಾದ್ ಗೆ ಆಗಮಿಸಿದ್ದು, ಭದ್ರತೆಯ ಪರಿಶೀಲನೆ ನಡೆಸಿದ್ದಾರೆ. ಟ್ರಂಪ್ ಭೇಟಿ ನೀಡಲಿರುವ ಎಲ್ಲ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.  ಈ ಮಧ್ಯೆ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಖ್ಯಾತ ಕ್ರಿಕೆಟಿಗರಾದ ಕಪಿಲ್ ದೇವ್, ಸಚಿನ್ ತೆಂಡೂಲ್ಕರ್ ಮತ್ತು ಇರ್ಫಾನ್ ಪಠಾಣ್ ಭಾಗವಹಿಸುವ ಸಾಧ್ಯತೆಗಳಿವೆ. ಈ ದಿಗ್ಗಜರನ್ನು ವಿಶೇಷವಾಗಿ ಆಮಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!