Wednesday, October 5, 2022

ಸಚಿನ್ ಪೈಲಟ್ ಗೆ ಕೊರೋನಾ ಸೋಂಕು

Follow Us

Newsics.com

ಜೈಪುರ: ಕಾಂಗ್ರೆಸ್ ಯುವ ನಾಯಕ ಸಚಿನ್ ಪೈಲಟ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಚಿನ್ ಪೈಲಟ್ ಅವರೇ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಕೊರೋನಾ ಸೋಂಕಿಗೆ ತುತ್ತಾಗಿರುವುದನ್ನು ಸಚಿನ್ ಪೈಲಟ್ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕತ್ವದ ವಿರುದ್ದ ಇತ್ತೀಚೆಗೆ ಬಂಡಾಯ ಸಾರಿದ್ದ ಸಚಿನ್ ಪೈಲಟ್ ಬಳಿಕ ಕಾಂಗ್ರೆಸ್ ಗೆ ಮರಳಿದ್ದರು.  ಭಿನ್ನಾಭಿಪ್ರಾಯ ಬಗೆಹರಿಸುವ ಭರವಸೆಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ ಎಂದು ಅವರು ಹೇಳಿದ್ದರು

ತಮ್ಮ ಜತೆ ಸಂಪರ್ಕಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!