Wednesday, November 30, 2022

ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ!

Follow Us

newsics.com

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

82ರ ಹರೆಯದ ಮುಲಾಯಂ ಸಿಂಗ್ ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್​​ನಲ್ಲಿದ್ದರು. ಮುಲಾಯಂಸಿಂಗ್ ಅವರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದ್ದು ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.

ತಜ್ಞರ ಸಮಗ್ರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಮೇದಾಂತ ಆಸ್ಪತ್ರೆ ಹೊರಡಿಸಿದ ಆರೋಗ್ಯ ಬುಲೆಟ್ ನಲ್ಲಿ ಹೇಳಿದೆ. ಇದನ್ನು ಸಮಾಜವಾದಿ ಪಕ್ಷ ಟ್ವೀಟ್ ಮಾಡಿದೆ.

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಅರ್ಚಕನ ಕಿವಿ ಕಚ್ಚಿದ ಅಪ್ಪ, ಮಗ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!