Wednesday, November 30, 2022

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

Follow Us

newsics.com

ಉತ್ತರಪ್ರದೇಶ:‌ ಉತ್ತರಪ್ರದೇಶ ಮಾಜಿ ಮುಖ್ಯ ಮಂತ್ರಿ ಮುಲಾಯಂ ಸಿಂಗ್  ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದವ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಅವರನ್ನು ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ.

ಸಿಂಗ್ ಅವರ ಆರೋಗ್ಯ ಸ್ಥಿತಿ  ಗಂಭೀರವಾಗಿದೆ ಎಂದು  ವೈದ್ಯರು ಹೇಳಿರುವುದಾಗಿ ಬಲ್ಲಮೂಲಗಳು ವರದಿ ಮಾಡಿವೆ.

ಕೆಲವು ವಾರಗಳ ಹಿಂದೆ ಮುಲಾಯಂ ಸಿಂಗ್ ಯಾದವ್ ಅವರು ಕೆಲವು ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದಿದ್ದರು. ಆರೋಗ್ಯ ಸ್ಥಿತಿ ಸುಧಾರಿಸಿದ  ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಈ ಗಾಂಧೀಜಿ ಗುಡಿಯಲ್ಲಿ ನಿತ್ಯವೂ ಮಹಾತ್ಮನಿಗೆ ಪೂಜೆ!

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!