Wednesday, November 30, 2022

‘ಹಲೋ’ ಹೇಳದಿರಿ, ‘ವಂದೇ ಮಾತರಂ’ ಹೇಳಲು ಮರೆಯದಿರಿ!

Follow Us

newsics.com

ಮಹಾರಾಷ್ಟ್ರ: ಫೋನ್‌ ರಿಸೀವ್‌ ಮಾಡುತ್ತಿದ್ದಂತೆ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಹೇಳುವುದು ಕಡ್ಡಾಯವಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಶನಿವಾರ ಆದೇಶ (ಜಿಆರ್) ಹೊರಡಿಸಿದೆ.

ಸರ್ಕಾರಿ ಮತ್ತುಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು, ನಾಗರಿಕರು ಅಥವಾ ಸರ್ಕಾರಿ ಅಧಿಕಾರಿಗಳಿಂದ ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಹೇಳುವುದನ್ನು ಕಡ್ಡಾಯವಾಗಿದೆ.

ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ಜಿಆರ್‌ನಲ್ಲಿ ಅಧಿಕಾರಿಗಳು ತಮ್ಮನ್ನು ಭೇಟಿಯಾಗಲು ಬರುವ ಜನರಲ್ಲಿ ‘ವಂದೇ ಮಾತರಂ’ ಅನ್ನು ಶುಭಾಶಯವಾಗಿ ಬಳಸುವಂತೆ ಜಾಗೃತಿ ಮೂಡಿಸಬೇಕು. ‘ಹಲೋ’ ಪದವು ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಾಗಿದೆ. ಅದು ಯಾವುದೇ ನಿರ್ದಿಷ್ಟ ಅರ್ಥವಿಲ್ಲದ ಶುಭಾಶಯ ಮತ್ತು ಯಾವುದೇ ಪ್ರೀತಿ ವ್ಯಕ್ತಪಡಿಸುವ ಸಂಕೇತ ಅಲ್ಲ ಎಂದು ಜಿಆರ್ ನಲ್ಲಿ ಹೇಳಲಾಗಿದೆ.

ಈ ಗಾಂಧೀಜಿ ಗುಡಿಯಲ್ಲಿ ನಿತ್ಯವೂ ಮಹಾತ್ಮನಿಗೆ ಪೂಜೆ!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!