Wednesday, November 30, 2022

ರಾಜ್ಯಗಳ ಉಚಿತ ಕೊಡುಗೆ- ಮಿತಿ ಹೇರಲು SBI ಸಲಹೆ

Follow Us

newsics.com

ಮುಂಬೈ: ರಾಜ್ಯದ ಒಟ್ಟು ಆಂತರಿಕ ಉತ್ಪಾದನೆಯ (ಜಿಎಸ್‌ಡಿಪಿ) ಶೇಕಡ 1ಕ್ಕೆ ಮಿತಿಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿಗೆ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಸಲಹೆ ಮಾಡಿದೆ.

ಜಾರ್ಖಂಡ್, ರಾಜಸ್ಥಾನ ಮತ್ತು ಛತ್ತೀಸಗಡ ರಾಜ್ಯಗಳು ಪ್ರತಿ ವರ್ಷ ಪಿಂಚಣಿಗಾಗಿ ವ್ಯಯಿಸುವ ಮೊತ್ತವು ಕ್ರಮವಾಗಿ ಅವುಗಳ ತೆರಿಗೆ ವರಮಾನದ ಶೇ 217, ಶೇ 190 ಮತ್ತು ಶೇ 207ರಷ್ಟು ಇದೆ. ಇದರ ಮೊತ್ತವು ₹ 3 ಲಕ್ಷ ಕೋಟಿ . ಅತಿಹೆಚ್ಚು ಸಾಲ ಮಾಡಿರುವ ರಾಜ್ಯಗಳ ಸಾಲಿನಲ್ಲಿ ಇರುವ ಆಂಧ್ರಪ್ರದೇಶ, ಪಂಜಾಬ್‌ನಲ್ಲಿ ಉಚಿತ ಕೊಡುಗೆಗಳಿಗೆ ವಿನಿಯೋಗ ಮಾಡಬೇಕಿರುವ ಮೊತ್ತವು ರಾಜ್ಯಗಳ ಒಟ್ಟು ಜಿಡಿಪಿಯ ಶೇ 2ಕ್ಕಿಂತ ಹೆಚ್ಚಾಗಿದೆ ಎಂದು ಎಸ್‌ಬಿಐ ತಿಳಿಸಿದೆ.

ರಾಜ್ಯದ ಜಿಡಿಪಿಯ ಶೇ 1ರಷ್ಟು ಅಲ್ಲದಿದ್ದರೆ, ರಾಜ್ಯದ ತೆರಿಗೆ ವರಮಾನದ ಶೇ 1ರಷ್ಟಕ್ಕೆ ಉಚಿತ ಕೊಡುಗೆಗಳ ಮೊತ್ತವನ್ನು ಮಿತಿಗೊಳಿಸಬೇಕು. ಎಸ್‌ಬಿಐ ಮುಖ್ಯ ಆರ್ಥಿಕ ಸಲಹೆಗಾರ ಸೌಮ್ಯಕಾಂತಿ ಘೋಷ್ ಅವರು ವರದಿಯನ್ನು ಸಿದ್ಧಪಡಿಸಿದ್ದಾರೆ.

ಶ್ರೀಮಂತ ನಗರ ಬೆಂಗಳೂರು ಈಗ ಕಸದ ನಗರ!!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!