Saturday, November 26, 2022

CBSE, ICSE ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Follow Us

newsics.com
ನವದೆಹಲಿ: 12 ನೇ ತರಗತಿ ಸಿಬಿಎಸ್’ಇ ಹಾಗೂ ಐಸಿಎಸ್‌ಇ ಪರೀಕ್ಷೆ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಜೂ.22) ವಜಾಗೊಳಿಸಿದೆ.
ಈ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಮಾದರಿಯನ್ನು ಮೌಲ್ಯಮಾಪನ ಮಾಡಲು ಮಂಡಳಿಗಳು ಹೊರತಂದಿರುವ ಮೌಲ್ಯಮಾಪನ ಪದ್ಧತಿಗೆ ನ್ಯಾಯಾಲಯ ಸಮ್ಮತಿಸಿದೆ.
ಜೂ.1ರಂದು ಕೇಂದ್ರ ಸರ್ಕಾರ 12ನೇ ಸಿಬಿಎಸ್’ಇ ಪರೀಕ್ಷೆ ರದ್ದುಪಡಿಸುವುದಾಗಿ ಘೋಷಿಸಿತ್ತು. ಅದೇ ರೀತಿ ಫಲಿತಾಂಶವನ್ನೂ ಕೂಡ ಜುಲೈ 31 ಕ್ಕೆ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

 

ಸಿಸೇರಿಯನ್ ವೇಳೆ ಶಿಶುವಿನ ಕೆನ್ನೆಯೂ ಕಟ್:13 ಹೊಲಿಗೆ ಹಾಕಿದ ವೈದ್ಯರು

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!