ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಹೇರಲಾಗಿರುವ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪು ಇಂದು ಹೊರ ಬರಲಿದೆ. ರಾಜ್ಯದಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಖಾತರಿಪಡಿಸಲು ಕೇಂದ್ರ ಸರ್ಕಾರ ದೂರ ಸಂಪರ್ಕ ಸಾಧನ ಬಳಕೆಗೆ ನಿರ್ಬಂಧ ಹೇರಿತ್ತು. ಬಳಿಕ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಕೆಲವು ನಿಯಂತ್ರಣಗಳನ್ನು ಹಿಂತೆಗೆದಿತ್ತು. ಮೂವರು ಸದಸ್ಯರ ಪೀಠ ಈ ತೀರ್ಪು ನೀಡಲಿದೆ.
ಮತ್ತಷ್ಟು ಸುದ್ದಿಗಳು
ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ
newsics.com
ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಶೀಘ್ರದಲ್ಲೇ...
ಮದ್ಯ ವ್ಯಸನಿಗಳಿಗೆ ಗುಡ್ ನ್ಯೂಸ್.. ಕೋಕಾ ಕೋಲಾ ಕಂಪನಿಯ ಮದ್ಯ ಮಾರಾಟ
newsics.com
ನವದೆಹಲಿ: ಮದ್ಯ ಪ್ರಿಯರಿಗೆ ಸಿಹಿಸುದ್ದಿ. ತಂಪು ಪಾನೀಯ ತಯಾರಿಕಾ ಕಂಪನಿಯೊಂದು ಭಾರತದಲ್ಲಿ ಮದ್ಯದ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಕೋಕಾ ಕೋಲಾ, ತಂಪು ಪಾನೀಯಗಳ ಪ್ರಪಂಚದ ದೈತ್ಯ, ಭಾರತದಲ್ಲಿ ಮೊದಲ ಬಾರಿಗೆ ಮದ್ಯದ ವಿಭಾಗಕ್ಕೆ ಪ್ರವೇಶಿಸಿತು. ಕೋಕಾ ಕೋಲಾ...
ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್
newsics.com
ಅಯೋಧ್ಯೆ: ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೇವ ಶ್ರೀರಾಮನ ದೇಗುಲ ಉದ್ಘಾಟನೆಗೆ ದಿನಗಣನೆಯಾಗ್ತಿದೆ. ಭವ್ಯ ಮಂದಿರದಲ್ಲಿ ಪೂಜೆಗಾಗಿ ದೇಶದೆಲ್ಲೆಡೆಯಿಂದ ಈ ಹಿಂದೆಯೇ ಪುರೋಹಿತರ ನೇಮಕ ಮಾಡಲಾಗಿದ್ದು, ಉತ್ತರಪ್ರದೇಶದ ಗಾಜಿಯಾಬಾದ್ನ ಮೋಹಿತ್ ಪಾಂಡೆ ಅವರ ಸುದ್ದಿ...
3 ದಿನ ವರ್ಚುಯಲ್ ಕಾಲ್: ಉದ್ಯಮಿಗೆ 1.98 ಕೋಟಿ ರೂ. ಪಂಗನಾಮ ಹಾಕಿದ ವಂಚಕರು!
newsics.com
ಬೆಂಗಳೂರು: 3 ದಿನಗಳ ಕಾಲ ವರ್ಚುಯಲ್ ಕರೆ ಮಾಡಿದ ಸೈಬರ್ ವಂಚಕರು, 46 ವರ್ಷದ ಉದ್ಯಮಿಯೊಬ್ಬರಿಗೆ 1.98 ಕೋಟಿ ರೂಪಾಯಿ ವಂಚಿಸಿದ್ದಾರೆ.
ಮುಂಬೈ ಕ್ರೈಂ ಬ್ರಾಂಚಿನ ಅಧಿಕಾರಿಗಳಂತೆ ನಟಿಸಿ ಉದ್ಯಮಿ ಮನೀಶ್ ಅವರನ್ನು ಬಲೆಗೆ...
ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ
newsics.com
ಸತ್ನಾ: ಚಲಿಸುತ್ತಿದ್ದ ರೈಲೊಂದರಲ್ಲಿ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸಿನ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಘಟನೆ ಸಂಬಂಧ ಉತ್ತರ ಪ್ರದೇಶದ ಬಂದಾ ನಿವಾಸಿ,...
ಮಧ್ಯಪ್ರದೇಶದ ನೂತನ ಸಿಎಂ ಆಗಿ ಮೋಹನ್ ಯಾದವ್ ಆಯ್ಕೆ
newsics.com
ನವದೆಹಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗುವರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು...
ಆರ್ಟಿಕಲ್ 370 ರದ್ದು : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
Newsics.com
ನವದೆಹಲಿ : ಜಮ್ಮು - ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಅಷ್ಟೇ ಅಲ್ಲದೇ...
ಶಬರಿಮಲೆ ದರ್ಶನದ ಅವಧಿ 1 ಗಂಟೆ ವಿಸ್ತರಣೆ
Newsics.com
ಪತ್ತನಂತಿಟ್ಟ (ಕೇರಳ) : ಶಬರಿಮಲೆ ಮಣಿಕಂಠನ ದರ್ಶನಕ್ಕೆ ಅಯ್ಯಪ್ಪನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ತಿರುವಾಂಕೂರು ದೇವಸ್ಥಾನಂ ಮಂಡಳಿ ತೆಗೆದುಕೊಂಡಿದೆ.
ಇದುವರೆಗೆ ಸಂಜೆ 4ರಿಂದ ರಾತ್ರಿ...
vertical
Latest News
ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್
newsics.com
ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ...
Home
50 ವರ್ಷಗಳಿಂದ ಅನ್ನ ಮುಟ್ಟದ ಅಜ್ಜಿ ಕೇವಲ ನೀರಿನಿಂದ ಬದುಕಿದ್ದಾಳೆ..
newsics.com
ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...
Home
ವಾಹನ ಸವಾರರಿಗೆ ಸಂತಸದ ಸುದ್ದಿ; ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ
newsics.com
ನವದೆಹಲಿ: ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಶೀಘ್ರದಲ್ಲೇ...