Wednesday, October 5, 2022

ಒಡಿಶಾದಲ್ಲಿ ಡಿಸೆಂಬರ್ 31ರ ತನಕ ಶಾಲೆ ಬಂದ್

Follow Us

Newsics.com

ಭುವನೇಶ್ವರ:  ಕೊರೋನಾ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಡಿಸೆಂಬರ್ 31ರ ತನಕ ಶಾಲೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಶಾಲೆ ಆರಂಭವಾಗಿರುವ ನೆರೆಯ ಆಂಧ್ರ ಪ್ರದೇಶದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೋನಾ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಈ  ನಿರ್ಧಾರ ತೆಗೆದುಕೊಂಡಿದೆ.

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ, ಒಡಿಶಾದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ. ಒಡಿಶಾದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಆರೋಗ್ಯ ವ್ಯವಸ್ಥೆ  ಸುಧಾರಿಸಿಲ್ಲ.

ಕರ್ನಾಟಕದಲ್ಲಿ ಶಾಲೆ ಪುನರಾರಂಭಕ್ಕೆ ಸಿದ್ದತೆ ನಡೆಯುತ್ತಿರುವಾಗಲೇ ಒಡಿಶಾ ಈ ನಿರ್ಧಾರಕ್ಕೆ ಬಂದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!