Wednesday, October 5, 2022

ನ.21ರಿಂದ ಗೋವಾದಲ್ಲಿ ಶಾಲೆ ಆರಂಭ

Follow Us

newsics.com
ಪಣಜಿ: ಗೋವಾದಲ್ಲಿ ನವೆಂಬರ್ 21 ರಿಂದ 10 ಮತ್ತು 12ನೇ ತರಗತಿಗಳಿಗೆ ಶಾಲೆ ಆರಂಭವಾಗಲಿದ್ದು, ಒಂದು ತರಗತಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಇರಬೇಕೆಂದು ಸರ್ಕಾರ ಸೂಚಿಸಿದೆ.
ಶಾಲೆ ಆರಂಭ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ)ಗಳನ್ನು ಬಿಡುಗಡೆ ಮಾಡಿದ್ದು, ತರಗತಿಯಲ್ಲಿ ವಿದ್ಯಾರ್ಥಿಗಳು ಪರಸ್ಪರ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು. ಒಂದು ತರಗತಿಯಲ್ಲಿ 12 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರಬಾರದು ಮತ್ತು ತರಗತಿಗಳು ಬೆಸ-ಸಮ ಸೂತ್ರವನ್ನು ಅನುಸರಿಸಬೇಕು ಎಂದು ಎಸ್ಓಪಿ ಹೇಳಿದೆ.

30 ಸಾವಿರ ಗ್ರಾಮೀಣ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಟ್ಯಾಬ್

ಕೌಶಲ್ಯ ಆಧಾರಿತ ತರಬೇತಿಗಾಗಿ ಕಾರ್ಯಾಗಾರಗಳು/ಪ್ರಯೋಗಾಲಯಗಳಲ್ಲಿ ವಿದ್ಯಾರ್ಥಿಗಳು ತರಬೇತಿ ಸಾಧನಗಳನ್ನು ಬಳಸುವ ಮೊದಲು ಮತ್ತು ನಂತರ ತಮ್ಮ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್‌ ಮುಂತಾದ ವೈಯಕ್ತಿಕ ಸಂರಕ್ಷಣಾ ವಸ್ತುಗಳ ಸೂಕ್ತ ಬ್ಯಾಕ್-ಅಪ್ ಸಂಗ್ರಹವಿರುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಹೇಳಿದೆ.

ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್; ಹೈಕೋರ್ಟ್ ಆದೇಶ

 

ಒಂದೇ ದಿನ 44,281 ಮಂದಿಗೆ ಕೊರೋನಾ ಸೋಂಕು, 512 ಮಂದಿ ಬಲಿ

ರಾಯಚೂರು ಬಳಿ ಭೀಕರ ಅಪಘಾತ: ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!