Wednesday, November 30, 2022

ಜಮ್ಮು ಕಾಶ್ಮೀರದಲ್ಲಿ ಎಂಟು ಗಂಟೆ ಅವಧಿಯಲ್ಲಿ ಬಸ್ ನಲ್ಲಿ ಎರಡನೆ ಸ್ಫೋಟ

Follow Us

newsics.com

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜಮ್ಮು ಕಾಶ್ಮೀರ ಭೇಟಿಗೆ ಕ್ಷಣ ಗಣನೆ ಆರಂಭವಾಗಿರುವಂತೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಆರಂಭಿಸಿದ್ದಾರೆ.

ಎಂಟು ಗಂಟೆಗಳ ಅವಧಿಯಲ್ಲಿ ಬಸ್ ನಲ್ಲಿ ಎರಡು ಸ್ಫೋಟ ಸಂಭವಿಸಿದೆ.  ಇದೀಗ ಉಧಂಪುರ್ ನಲ್ಲಿ ನಿಲ್ಲಿಸಲಾಗಿದ್ದ ಬಸ್ ನಲ್ಲಿ ಸ್ಫೋಟ ಸಂಭವಿಸಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಕಳೆದ ರಾತ್ರಿ  ದೊಮೈಲ್ ಚೌಕ್ ಎಂಬಲ್ಲಿ ಇದೇ ರೀತಿ ಸ್ಫೋಟ ಸಂಭವಿಸಿತ್ತು. ಈ ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...

48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆ

newsics.com ಮಾಸ್ಕೋ: ಸೈಬೀರಿಯಾದಲ್ಲಿ 48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆಯಾಗಿದೆ. ರಷ್ಯಾ, ಜರ್ಮನಿ ಹಾಗೂ ಫ್ರಾನ್ಸಿನ ವಿಜ್ಞಾನಿಗಳು ಜಂಟಿಯಾಗಿ ಅಧ್ಯಯನ ನಡೆಸಿ ರಷ್ಯಾದ ಶೀತಲ ಮರುಭೂಮಿಯಾಗಿರುವ ಸೈಬೀರಿಯಾದಲ್ಲಿ ಹಿಮದಡಿಯಲ್ಲಿ ಹೂತಿರುವ 24ಕ್ಕೂ ಹೆಚ್ಚು ವೈರಸ್‌ಗಳನ್ನು ಪತ್ತೆ...
- Advertisement -
error: Content is protected !!