Saturday, November 27, 2021

ಕೊರೋನಾ ವೈರಸ್ ಹಾವಳಿ: ಕಾರ್ಯದರ್ಶಿಗಳ ಸಭೆ ಕರೆದ ನಿರ್ಮಲಾ ಸೀತಾರಾಮನ್

Follow Us

ನವದೆಹಲಿ: ಚೀನಾದಲ್ಲಿ ಮರಣ ಮೃದಂಗ ಬಾರಿಸಿರುವ ಮಾರಕ ಕೊರೋನಾ ವೈರಸ್ ದೇಶದ ಕೈಗಾರಿಕೆ ಹಾಗೂ ಇನ್ನಿತರ ವಲಯಗಳ ಮೇಲೆ ಬೀರಿರುವ ಪರಿಣಾಮಗಳ ಕುರಿತು ಚರ್ಚೆ ನಡೆಸಲು ಕೇಂದ್ರ ಹಣಕಾಸು ಇಲಾಖೆ  ನಿರ್ಧರಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಸಂಬಂಧ ಕಾರ್ಯದರ್ಶಿಗಳ ಮಟ್ಟದ ಸಭೆ ಕರೆದಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ಕೊರೋನಾ ವೈರಸ್ ಬೀರಿರುವ ದುಷ್ಪರಿಣಾಮಗಳ ಕುರಿತು ನಾಳಿನ ಸಭೆ ಪ್ರಮುಖವಾಗಿ ಚರ್ಚೆ ನಡೆಸಲಿದೆ. ಇದೇ ವೇಳೆ, ಚೀನಾದಲ್ಲಿರುವ ಭಾರತೀಯರನ್ನು ಕರೆ ತರಲು ಮಿಲಿಟರಿ ವಿಮಾನ ಬಳಸಲು ಕೂಡ ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!