Saturday, November 26, 2022

ನಟಿ ಅಯಿಷಾ ಸುಲ್ತಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು: ಬಿಜೆಪಿಗೆ ಹಲವರ ರಾಜೀನಾಮೆ

Follow Us

newsics.com

ಕವರತ್ತಿ: ಮಲಯಾಳಂ ನಟಿ ಅಯಿಷಾ ಸುಲ್ತಾನ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನು ಪ್ರತಿಭಟಿಸಿ ಲಕ್ಷದ್ವೀಪದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೊರೋನಾ ಲಸಿಕೆ  ಕುರಿತು ಅಯಿಷಾ ಸುಲ್ತಾನ್ ಅಪಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ  ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಮೂಲತ: ಲಕ್ಷದ್ವೀಪದ ನಿವಾಸಿಯಾಗಿರುವ ಅಯಿಷಾ ಸುಲ್ತಾನ್, ಮಲಯಾಳಂ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಕೊರೋನಾ ಎಫೆಕ್ಟ್: ವಿಶ್ವ ನಾಯಕರ ಶುಭಾಶಯದ ಸ್ವರೂಪ ಬದಲಾವಣೆ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!