Wednesday, November 30, 2022

ಪ್ರತ್ಯೇಕ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ

Follow Us

newsics.com
ಶೋಪಿಯಾನ್ (ಜಮ್ಮು ಕಾಶ್ಮೀರ): ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್‌ಗಳಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.

ಹತರಾದ ಉಗ್ರರು ನಿಷೇಧಿತ ಜೆಇಎಂ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದರು ಎಂದು ಪೊಲೀಸ್ ಮೂಕಗಳು ತಿಳಿಸಿವೆ.

ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಎನ್ಕೌಂಟರ್ನಲ್ಲಿ ಉಗ್ರರನ್ನು ಯೋಧರು ಸದೆಬಡಿದಿವೆ.

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!