Saturday, October 16, 2021

ಕೇರಳದಲ್ಲಿ ಹಾಲಿನ ತೀವ್ರ ಕೊರತೆ: ರಾಜ್ಯದಿಂದ ಹಾಲು ಖರೀದಿಗೆ ಚಿಂತನೆ

Follow Us

ತಿರುವನಂತಪುರಂ:  ಕೇರಳದಲ್ಲಿ ಹಾಲಿನ ತೀವ್ರ ಕೊರತೆ ಎದುರಾಗಿದೆ. ಸುಮಾರು ಒಂದು ಲಕ್ಷ ಲೀಟರ್ ನಷ್ಟು ಹಾಲಿನ ಕೊರತೆ ಅಂದಾಜಿಸಲಾಗಿದೆ. ಇದನ್ನು ಭರ್ತಿ ಮಾಡಲು ನೆರೆಯ ಕರ್ನಾಟಕ ಮತ್ತು ತಮಿಳುನಾಡಿನಿಂದ ಹಾಲು ಖರೀದಿಸುವ ಚಿಂತನೆ ಮಾಡಲಾಗಿದೆ. ಮುಖ್ಯವಾಗಿ ಹೈನುಗಾರಿಕೆಯ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ  ಜನರು ಇದರಿಂದ ದೂರ ಸರಿಯುತ್ತಿರುವುದೇ  ಹಾಲಿನ ಕೊರತೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ರಾಜ್ಯದ ಹಾಲನ್ನು ನೆರೆಯ ಕೇರಳ ಖರೀದಿಸಿದರೆ, ಕರ್ನಾಟಕ ಹಾಲಿಗೆ ಉತ್ತಮ ಮಾರುಕಟ್ಟೆ ದೊರೆಯಲಿದೆ. ಇದರಿಂದ ರೈತರಿಗೆ ಲಾಭವಾಗಲಿದೆ ead> ��’F�H

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!