Wednesday, October 5, 2022

ನೇಪಾಳ ಮೂಲದ ಆರು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Follow Us

Newsics.com

ಕೋಝಿಕೋಡ್, ಕೇರಳ:  ಕೇರಳದ ಕೋಝಿಕೋಡ್ ನಲ್ಲಿ ನೇಪಾಳ ಮೂಲದ ದಂಪತಿಯ ಆರು ವರ್ಷ ಪ್ರಾಯದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು  ಬಂಧಿಸಿದ್ದಾರೆ. ಬಂಧಿತ ನೀಚ ಆರೋಪಿಯನ್ನು ರತೀಶ್ ಎಂದು ಗುರುತಿಸಲಾಗಿದೆ.

ಆರೋಪಿ ರತೀಶ್, ಈ ನೇಪಾಳಿ ಕುಟುಂಬ ವಾಸಿಸುತ್ತಿದ್ದ ಪಕ್ಕದ ಮನೆಯ ನಿವಾಸಿ. ಅಂದು ಸಂಜೆ ನೇಪಾಳಿ ಮೂಲದ ಪತಿ ಮತ್ತು ಪತ್ನಿ ಮಧ್ಯೆ ಜಗಳ ನಡೆದಿತ್ತು. ಪತ್ನಿ ಮನೆಯಿಂದ ಹೊರಟಿದ್ದರು. ಅವರನ್ನು ಹುಡುಕಿಕೊಂಡು ಅವರ ಪತಿ ಕೂಡ ತೆರಳಿದ್ದರು. ಈ ಸಂದರ್ಭದಲ್ಲಿ ಮಗು ಮಾತ್ರ ಮನೆಯಲ್ಲಿ . ಯಾರು ಕೂಡ ಜತೆಯಲ್ಲಿ ಇರಲಿಲ್ಲ,

ಗಲಾಟೆ ವಿಷಯ ತಿಳಿದ ಆರೋಪಿ ರತೀಶ್  ಯಾರೂ ಇಲ್ಲದಿದ್ದಾಗ ಮನೆಗೆ ನುಗ್ಗಿ ಮಗುವಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ರತೀಶ್ ನನ್ನು  ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆ ತಂದಾಗ ಪೊಲೀಸ್ ಠಾಣೆಯ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ.

ಮತ್ತಷ್ಟು ಸುದ್ದಿಗಳು

vertical

Latest News

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ; ನಗರದಲ್ಲಿ ಬಿಗಿ ಭದ್ರತೆ

newsics.com ಮೈಸೂರು; ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಗರದ ಸುತ್ತಮುತ್ತ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು,ನಿಯೋಜಿಸಲಾಗಿದೆ. ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!