Monday, October 3, 2022

ಪ್ರಚೋದನಕಾರಿ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಎನ್ನುವಂತಿಲ್ಲ: ಕೇರಳದ ನ್ಯಾಯಾಲಯ ತೀರ್ಪು

Follow Us

newsics.com

ತಿರುವನಂತಪುರಂ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕೋಝಿಕೋಡ್ ನ ಸ್ಥಳೀಯ ನ್ಯಾಯಾಲಯ ನೀಡಿರುವ ತೀರ್ಪು ಇದೀಗ ಚರ್ಚೆಯನ್ನು ಹುಟ್ಟು ಹಾಕಿದೆ.

ಸಾಮಾಜಿಕ ಕಾರ್ಯಕರ್ತ ಚಂದ್ರನ್ ಎಂಬವರಿಗೆ ನ್ಯಾಯಾಲಯ ಲೈಂಗಿಕ ಕಿರುಕುಳ ಆರೋಪದಿಂದ ಮುಕ್ತಗೊಳಿಸಿದೆ.

ಸಂತ್ರಸ್ತೆ ಪ್ರಚೋದನಕಾರಿ ಉಡುಪಿ ಧರಿಸಿದ್ದರೆ ಇಂತಹ ಸಂದರ್ಭಗಳಲ್ಲಿ ಅಪರಾಧ ದಂಡ ಸಂಹಿತೆಯ 354 ಎ ವಿಧಿ ಅನ್ವಯಿಸದು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ಅಂಗವಿಕಲನಾಗಿರುವ ಆರೋಪಿ ಸಂತ್ರಸ್ತೆಯನ್ನು ಸುಲಭದಲ್ಲಿ ತನ್ನ ತೊಡೆಯ ಮೇಲೆ ಕುಳ್ಳಿರಿಸಿಕೊಳ್ಳಲು ಸಾಧ್ಯವೇ ಎಂದು ನ್ಯಾಯಾಲಯ ಅಚ್ಚರಿ ವ್ಯಕ್ತಪಡಿಸಿದೆ.

ಇದೀಗ ನ್ಯಾಯಾಲಯ ನೀಡಿರುವ ತೀರ್ಪು ದೇಶಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟು ಹಾಕಿದೆ.

ಹೆಚ್ಚು ಹೊತ್ತು ಸ್ನಾನ ಮಾಡಬೇಡಿ: ಕ್ರಿಕೆಟ್ ಆಟಗಾರರಿಗೆ ಬಿಸಿಸಿಐ ಸಲಹೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!